ಮೈಸೂರು

ಮೇಯರ್, ಉಪ ಮೇಯರ್ ಸ್ಥಾನಗಳಿಗೆ ಚುನಾವಣೆ: ನಾಮಪತ್ರ ಸಲ್ಲಿಕೆ

ಇಂದು ಮೈಸೂರು ನಗರ ಪಾಳಿಕೆ ಮೇಯರ್, ಉಪ ಮೇಯರ್ ಸ್ಥಾನಗಳಿಗೆ ಚುನಾವಣೆಯು ನಡೆಯಲಿದ್ದು, ಪಾಲಿಕೆಯ ಸಭಾಂಗಣದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈಗಾಗಲೇ ನಾಮಪತ್ರ ಸಲ್ಲಿಕೆಯಾಗಿದೆ. ಪ್ರಾದೇಶಿಕ ಆಯುಕ್ತೆ ಎಂ.ವಿ. ಜಯಂತಿ ನೇತೃತ್ವದಲ್ಲಿ ಚುನಾವಣೆ ನಡೆಯಲಿದ್ದು, ನಗರ ಪಾಲಿಕೆ ಆಯುಕ್ತ ಜಿ.ಜಗದೀಶ್ ಸಹಾಯಕ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುವರು.

ಮೇಯರ್ ಮತ್ತು ಉಪ ಮೇಯರ್ ಆಯ್ಕೆಗೆ ಚುನಾವಣೆ ನಡೆಯುತ್ತಿದ್ದು ಮೇಯರ್ ಸ್ಥಾನಕ್ಕೆ ಜೆಡಿಎಸ್‍ ನಿಂದ ರವಿಕುಮಾರ್ ಕಾಂಗ್ರೆಸ್ ನಿಂದ ಜಗದೀಶ್ ನಾಮಪತ್ರ ಸಲ್ಲಿಸಿದ್ದು ಉಪ ಮೇಯರ್ ಸ್ಥಾನಕ್ಕೆ ರತ್ನ ಲಕ್ಷ್ಮಣ್ ರಜನಿ ಅಣ್ಣಯ್ಯ ನಾಮಪತ್ರ ಸಲ್ಲಿಸಿದ್ದಾರೆ. ಜೆಡಿಎಸ್ ನ ರವಿಕುಮಾರ್ ಮೇಯರ್ ಆಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

election-2

Leave a Reply

comments

Related Articles

error: