ಮೈಸೂರು

ವಿಜಯಶ್ರೀಪುರ ಬಡಾವಣೆ ನಿವಾಸಿಗಳು ಸಲ್ಲಿಸಿದ ಅರ್ಜಿ ವಜಾ

ಮೈಸೂರಿನ ವಿಜಯಶ್ರೀಪುರ ಬಡಾವಣೆಯ ನಿವಾಸಿಗಳು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಬುಧವಾರದಂದು ವಜಾಗೊಳಿಸಿದೆ.

ಕಂದಾಯ ಭೂಮಿಯಲ್ಲಿ ನಿರ್ಮಾಣಗೊಂಡಿರುವ ಈ ನಿವೇಶನಗಳನ್ನು ತೆರವುಗೊಳಿಸಿ ಜಾಗವನ್ನು ಸರಕಾರದ ವಶಕ್ಕೆ ನೀಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಬಡಾವಣೆಯಲ್ಲಿ ನೆಲೆಸಿರುವ 300ಕ್ಕೂ ಹೆಚ್ಚು ಕುಟುಂಬ ವರ್ಗ ಆತಂಕಕ್ಕೀಡಾಗಿದೆ. ವಿಜಯಶ್ರೀಪುರ ಬಡಾವಣೆಯು ಚಾಮರಾಜ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯಲ್ಲಿದೆ.

Leave a Reply

comments

Related Articles

error: