ಸುದ್ದಿ ಸಂಕ್ಷಿಪ್ತ

ಉಚಿತ ಕಂಪ್ಯೂಟರ್ ತರಬೇತಿ : ಅರ್ಜಿ ಆಹ್ವಾನ

ಮೈಸೂರು,ಮೇ.30 :ಕಾರ್ಪೋರೆಟ್ ಸೋಷಿಯಲ್ ರೆಸ್ಪಾನ್ಸಿಬಲಿಟಿಯ ಸಹಭಾಗಿತ್ವದಲ್ಲಿ ಬೆಂಗಳೂರಿನ ಎಂ.ಸಿಟಿಸಿ ಕಂಪ್ಯೂಟರ್ ತರಬೇತಿ ಕೇಂದ್ರವು ವಿವಿಧ ಕಂಪ್ಯೂಟರ್ ಕೋರ್ಸ್ ಗಳ ಉಚಿತ ತರಬೇತಿಯನ್ನು ಹಮ್ಮಿಕೊಂಡಿದೆ.

ಅರ್ಜಿಗಳನ್ನು ಜೂ.5ರೊಳಗೆ ರಾಷ್ಟ್ರೀಯ ಕಂಪ್ಯೂಟರ್ ಸಾಕ್ಷರತಾ ಸಮಿತಿ, ಪಂಚಮಂತ್ರ ರಸ್ತೆ, ಕುವೆಂಪುನಗರ, ಮೈಸೂರು ಇಲ್ಲಿ ಪಡೆಯಬಹುದು. ಮಾಹಿತಿಗಾಗಿ 0821 4288811, 2560268 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: