ಸುದ್ದಿ ಸಂಕ್ಷಿಪ್ತ
ಅರಿವು-ನೆರವು
ಮೈಸೂರಿನ ಜಿಲ್ಲಾ ಪಂಚಾಯತ್ ನ ಆವರಣದಲ್ಲಿರುವ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಡಿ.10ರಂದು ಬೆಳಿಗ್ಗೆ 11ಗಂಟೆಗೆ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.