ಸುದ್ದಿ ಸಂಕ್ಷಿಪ್ತ

ಐ.ಟಿ.ಐ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮೈಸೂರು, ಜೂ.1:- ಪಿರಿಯಾಪಟ್ಟಣ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಐ.ಟಿ.ಐ ನಲ್ಲಿ ಲಭ್ಯವಿರುವ ವಿವಿಧ ವೃತ್ತಿಗಳ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಜೂನ್ 8 ಕೊನೆಯದಿನವಾಗಿದ್ದು,  ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ www.emptrg.kar.nic.in  ಅಥವಾ ಪ್ರಾಚಾರ್ಯರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಪಿರಿಯಾಪಟ್ಟಣ  ದೂ.ಸಂ. 08223-297565 ಇವರನ್ನು ಸಂಪರ್ಕಿಸಬಹುದು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: