ಸುದ್ದಿ ಸಂಕ್ಷಿಪ್ತ

ಡಿ.9: ನೂತನ ಕಟ್ಟಡ ಉದ್ಘಾಟನೆ

ಮೈಸೂರಿನ ಕೃಷ್ಣಮೂರ್ತಿಪುರಂನಲ್ಲಿರುವ ಎಂಎಂಕೆ  ಮತ್ತು ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಬಾಲಕಿಯರ ಪದವಿಪೂರ್ವ ಮಹಾವಿದ್ಯಾಲಯದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಡಿ.9 ರಂದು ಬೆಳಿಗ್ಗೆ 10ಗಂಟೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಉಪಸ್ಥಿತಿಯಲ್ಲಿ ನಡೆಯಲಿದೆ.

Leave a Reply

comments

Related Articles

error: