ಸುದ್ದಿ ಸಂಕ್ಷಿಪ್ತ

ಸ್ವಚ್ಛ ಭಾರತ ಅಭಿಯಾನ ಯಶಸ್ವಿ

ಮೈಸೂರಿನ ಸೆಂಟ್ರಲ್ ಪಿಯು ಕಾಲೇಜು ಇತ್ತೀಚೆಗೆ ಕುಕ್ಕರಹಳ್ಳಿ ಕೆರೆಯ ಸುತ್ತಮುತ್ತ ಸ್ವಚ್ಛ ಭಾರತ ಅಭಿಯಾನವನ್ನು ಹಮ್ಮಿಕೊಂಡಿದ್ದು ಯಶಸ್ವಿಯಾಗಿದೆ.

ಜನರಲ್ಲಿ ಜಾಗೃತಿ ಮೂಡಿಸುವುದೇ ಕಾರ್ಯಕ್ರಮದ ಮೂಲ ಉದ್ದೇಶವಾಗಿತ್ತು. ಕಾಲೇಜಿನ ಪ್ರಾಂಶುಪಾಲ ಡಾ.ಫಝಲ್ ಎಡ್ಕೋಟ್ ಸ್ವಚ್ಛತೆಯ ಕುರಿತು ವಿವರಿಸಿದರು. ವಿದ್ಯಾರ್ಥಿಗಳು ಪರಿಸರವನ್ನು ಸ್ವಚ್ಛ ಮತ್ತು ಹಸಿರಾಗಿಡಬೇಕೆಂದು ತಿಳಿಸಿದರು.

Leave a Reply

comments

Related Articles

error: