ಸುದ್ದಿ ಸಂಕ್ಷಿಪ್ತ

ಪ್ರೌಢಶಾಲಾ ಜನಪದ ಗೀತೆ

ಮೈಸೂರಿನ ವಿವಿ ಮೊಹಲ್ಲಾದಲ್ಲಿರುವ ಮಾತೃಮಂಡಳಿ ವಿದ್ಯಾಸಂಸ್ಥೆಯ ಶಾಲಾ ಆವರಣದಲ್ಲಿ ಡಿಸೆಂಬರ್ 9ರಂದು ಬೆಳಿಗ್ಗೆ 10ಗಂಟೆಗೆ ನಗರ ಮಟ್ಟದ ಅಂತರ ಪ್ರೌಢಶಾಲಾ ಜನಪದಗೀತೆಯನ್ನು ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಕಾರ್ಯಕ್ರಮವನ್ನು ಸಂಸ್ಥೆಯ ಉಪಾಧ್ಯಕ್ಷೆ ರಾಮೇಶ್ವರಿ ವರ್ಮಾ ಉದ್ಘಾಟಿಸಲಿದ್ದಾರೆ.

Leave a Reply

comments

Related Articles

error: