ಸುದ್ದಿ ಸಂಕ್ಷಿಪ್ತ
ಡಿ.9: ಉಪವಾಸ ಸತ್ಯಾಗ್ರಹ
ಮೈಸೂರಿನ ಸಾಮಾಜಿಕ ನ್ಯಾಯಪರ ವೇದಿಕೆ ವತಿಯಿಂದ ಪುರಭವನದ ಎದುರು ಡಿಸೆಂಬರ್ 9ರಂದು ಬೆಳಿಗ್ಗೆ 10ರಿಂದ 5ರವರೆಗೆ ಅಂಬೇಡ್ಕರ್ ಪ್ರತಿಮೆ ಬಳಿ ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ.