ಸುದ್ದಿ ಸಂಕ್ಷಿಪ್ತ

ಉಚಿತ ಗರ್ಭಕಂಠದ ಕ್ಯಾನ್ಸರ್ ತಪಾಸಣೆ ಶಿಬಿರ

ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯು ಡಿ.9, 10ರಂದು ಉಚಿತ ಗರ್ಭಕಂಠದ ಕ್ಸಾನ್ಸರ್ ತಪಾಸಣೆ ಶಿಬಿರವನ್ನು ಆಯೋಜಿಸಿದೆ. ಬೆಳಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ಶಿಬಿರ ನಡೆಯಲಿದೆ.

Leave a Reply

comments

Related Articles

error: