ಸುದ್ದಿ ಸಂಕ್ಷಿಪ್ತ

ಜೀವಮಾನ ಸಾಧನೆ ಪ್ರಶಸ್ತಿ

ಶ್ರೀ ಸಿದ್ದಗಂಗಾ ಮಠಾಧ್ಯಕ್ಷರಾದ ಡಾ. ಶ್ರೀ ಶಿವಕುಮಾರ ಮಹಾಸ್ವಾಮಿಗಳ 108ನೇ ವರ್ಷದ ನೆನಪಿನ ಪ್ರತಿಷ್ಠಿತ ಜೀವಮಾನ ಸಾಧನೆಯ ಪ್ರಶಸ್ತಿಯನ್ನು ಡಿ.18ರಂದು ಶ್ರೀ ಸಿದ್ದಗಂಗಾ ಮಠದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು. ಮಾನಸಗಂಗೋತ್ರಿಯ ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕರಾದ ಪ್ರೊ. ಎಸ್. ಶಿವರಾಜಪ್ಪ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Leave a Reply

comments

Related Articles

error: