ಮೈಸೂರು

ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ : ಆಕ್ರೋಶ

ಮೈಸೂರು,ಜೂ.6:- ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರು-ಬೆಂಗಳೂರು ರಸ್ತೆಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ ಬೆಂಬಲಿಗರು ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ ನಡೆಸಿದರು. ಮೈಸೂರು ಜಿಲ್ಲೆಯಲ್ಲಿ ಕಾಂಗ್ರೆಸ್ ನಿಂದ ಯಾರೊಬ್ಬರಿಗೂ ಕಾಂಗ್ರೆಸ್ ನಿಂದ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ರಸ್ತೆ ಮಧ್ಯೆ ಟೈರ್ ಬೆಂಕಿ ಇಟ್ಟು ಅದಿಕ್ಕೆ ಬೆಮಕಿ ಹಚ್ಚಿ, ರಸ್ತೆಯಲ್ಲೇ ಮಲಗಿ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಹರಸಾಹಸಪಟ್ಟಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: