ಸುದ್ದಿ ಸಂಕ್ಷಿಪ್ತ

ಜೂನ್ 18 ರಂದು ಅಂಚೆ ಅದಾಲತ್

ಮಂಡ್ಯ (ಜೂನ್ 9): ಮಂಡ್ಯ ವಿಭಾಗದ ಅಂಚೆ ಅಧೀಕ್ಷಕರ ಕಛೇರಿಯಲ್ಲಿ ಜೂನ್ 18 ರಂದು ಬೆಳಿಗ್ಗೆ 11 ಗಂಟೆಗೆ ಅಂಚೆ ಅದಾಲತ್ ಏರ್ಪಡಿಸಲಾಗಿದೆ. ಸಾರ್ವಜನಿಕರು ಅಂಚೆ ಸೇವೆಗಳ ಬಗ್ಗೆ ಕುಂದು ಕೊರತೆಗಳಿದ್ದರೆ ಜೂನ್ 14 ರೊಳಗೆ ಅಂಚೆ ಅಧೀಕ್ಷಕರ ಕಛೇರಿಗೆ ಲಿಖಿತ ರೂಪದಲ್ಲಿ ಸಲ್ಲಿಸಬಹುದು. ಇಚ್ಛೆಯುಳ್ಳ ಸಾರ್ವಜನಿಕರು ಅಂಚೆ ಅದಾಲತ್‍ನಲ್ಲಿ ಭಾಗವಹಿಸಬಹುದು. (ಎನ್.ಬಿ)

Leave a Reply

comments

Related Articles

error: