ಮೈಸೂರು

ಮಹರ್ಷಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವಪರಿಸರ ದಿನಾಚರಣೆ

ಮೈಸೂರು,ಜೂ.9:- ವಿಶ್ವೇಶ್ವರನಗರದಲ್ಲಿರುವ ಮಹರ್ಷಿ ಪದವಿಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ವಿಶ್ವಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಪರಿಸರ ದಿನಾಚರಣೆ ಪ್ರಯುಕ್ತ ಡಾ. ಖಾದರ್,ಫುಡ್ ಅಂಡ್ ನ್ಯೂಟ್ರಿಯೆಂಟ್  ಎಕ್ಸ್ಪರ್ಟ್ ಇವರು ಗಿಡನೆಡುವುದರ ಮೂಲಕ ಪರಿಸರ ದಿನಾಚರಣೆಗೆ ಚಾಲನೆ ನೀಡಿದರು. ಬಳಿಕ  ಪರಿಸರ ಕುರಿತು ಉಪನ್ಯಾಸ ನೀಡಿದರು.(ಜಿ.ಕೆ,ಎಸ್.ಎಚ್)

Leave a Reply

comments

Related Articles

error: