ಮೈಸೂರು

ಪಾರಂಪರಿಕ ಕಟ್ಟಡಗಳ ಚಿತ್ರರಚನೆ ಕಾರ್ಯಾಗಾರ

ಮೈಸೂರಿನ ಮಹಾರಾಣಿ ಸರ್ಕಾರಿ ಮಹಿಳಾ ಪ್ರಶಿಕ್ಷಣ ಸಂಸ್ಥೆಯಲ್ಲಿ ಮೈಸೂರಿನ ಪಾರಂಪರಿಕ ಕಟ್ಟಡಗಳ ಚಿತ್ರ ರಚನೆ ಕಾರ್ಯಾಗಾರ ಮತ್ತು ಪ್ರದರ್ಶನವನ್ನು ಶುಕ್ರವಾರ ಏರ್ಪಡಿಸಲಾಗಿತ್ತು.

ಮೈಸೂರು ಜಿಲ್ಲೆ ಸಾರ್ವಜನಿಕ ಶಿಕ್ಷಣ ಇಲಾಖೆ, ಕಲಾತರಂಗ ಮೈಸೂರು ಜಿಲ್ಲಾ ಸರ್ಕಾರಿ ಪ್ರೌಢಶಾಲಾ ಚಿತ್ರಕಲಾ ಶಿಕ್ಷಕರ ಸಮೂಹ ವತಿಯಿಂದ ನಡೆದ ಕಾರ್ಯಕ್ರಮವನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಹೆಚ್.ಆರ್.ಬಸಪ್ಪ ಚಿತ್ರ ರಚಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭ ಲಲಿತಕಲಾ ಅಕಾಡಮಿ ಸದಸ್ಯ ಚಿಕ್ಕಣ್ಣ, ಕಲಾವಿದ ರಾಮಕೃಷ್ಣ, ಕಾರ್ಯನಿರ್ವಹಣಾಧಿಕಾರಿ ನಾಗರಾಜ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: