ಸುದ್ದಿ ಸಂಕ್ಷಿಪ್ತ
ನಾಳೆ ಉಚಿತ ಕಣ್ಣಿನ ತಪಾಸಣಾ ಶಿಬಿರ
ಮೈಸೂರು,ಜೂ.9 : ಭಾನವಿ ಚಾರಟಬಲ್ ಟ್ರಸ್ಟ್, ಹುಲ್ಲಹಳ್ಳಿ ಲಯನ್ಸ್ ಕ್ಲಬ್ ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಜೂ.10ರ ಬೆಳಗ್ಗೆ 10 ರಿಂದ 1ರವರೆಗೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದೆ. ಮಾಹಿತಿಗಾಗಿ ಮೊ.ಸಂ. 7829948156, 9902969702 ಸಂಪರ್ಕಿಸಬಹುದು. (ಕೆ.ಎಂ.ಆರ್)