ಸುದ್ದಿ ಸಂಕ್ಷಿಪ್ತ

ಜೆಎಸ್ಎಸ್ ಪದವಿ ಫಲಿತಾಂಶ ಪ್ರಕಟ

ಮೈಸೂರು,ಜೂ.12 : ಜೆಎಸ್ಎಸ್ ಮಹಿಳಾ ಕಾಲೇಜಿನ ಪದವಿ ತರಗತಿಗಳ ಫಲಿತಾಂಶವು ಪ್ರಕಟವಾಗಿದೆ.

ಬಿ.ಎ, ಬಿ.ಎಸ್ಸಿ, ಬಿ.ಕಾಂ, ಬಿಬಿಎಂ, ಬಿಬಿಎ, ಮತ್ತು ಬಿಸಿಎ ಎಲ್ಲ ಸೆಮಿಸ್ಟರ್ ಪರೀಕ್ಷಾ ಫಲಿತಾಂಶವು ಜೂ.11ರಂದು ವೆಬ್ ಸೈಟ್ ನಲ್ಲಿ ಪ್ರಕಟವಾಗಿದ್ದು. Results.logisys.org/jssw ನಿಂದ ತಿಳಿಯಬಹುದು ಎಂದು ಪ್ರಾಂಶುಪಾಲರು ಪ್ರಕಟಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: