ಸುದ್ದಿ ಸಂಕ್ಷಿಪ್ತ

ಜೂ.13ರಂದು ವಿದ್ಯಾವರ್ಧಕ ಪಿಯು ಕಾಲೇಜು : ಸ್ವಾಗತ- ಸನ್ಮಾನ ಕಾರ್ಯಕ್ರಮ

ಮೈಸೂರು,ಜೂ.12 : ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸ್ವಾಗತ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಜೂ.13ರ ಬೆಳಗ್ಗೆ 9ಕ್ಕೆ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದೆ.

ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಪಿ.ವಿಶ್ವನಾಥ್ ಅಧ್ಯಕ್ಷತೆ ವಹಿಸುವರು, ಖಜಾಂಚಿ ಶ್ರೀಶೈಲ ರಾಮಣ್ಣನವರ್, ಎ.ಕೆ.ಪಾಪಣ್ಣ, ಹಾಗೂ ಕೆ.ಪುಟ್ಟಸ್ವಾಮಿ ಪಿ.ಯು ಕಾಲೇಜಿನ ಪ್ರಾಂಶುಪಾಲ ಮೋಹನ್ ಇರುವರು. (ಕೆ.ಎಂ.ಆರ್)

Leave a Reply

comments

Related Articles

error: