ಸುದ್ದಿ ಸಂಕ್ಷಿಪ್ತ

ಜೂನ್ 18 ರಂದು ಪ್ರಗತಿ ಪರಿಶೀಲನಾ ಸಭೆ     

ಮೈಸೂರು, ಜೂ,13 : ಮೈಸೂರು ತಾಲ್ಲೂಕು ಮಟ್ಟದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಯನ್ನು ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಕಾಳಮ್ಮ ಕೆಂಪರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜೂನ್ 18 ರಂದು ಬೆಳಿಗ್ಗೆ 11 ಗಂಟೆಗೆ  ಮೈಸೂರು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ (ಮಿನಿವಿಧಾನಸೌಧ ಕೊಠಡಿ ಸಂಖ್ಯೆ -212) ರಲ್ಲಿ ಕರೆಯಲಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: