ಮೈಸೂರು

ಅತಿಥಿ ಉಪನ್ಯಾಸಕ : ಅರ್ಜಿ ಆಹ್ವಾನ                                                  

ಮೈಸೂರು, ಜೂ,13 : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಮೈಸೂರು ತಾಲ್ಲೂಕಿನ ದೊಡ್ಡಕಾನ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜಿಗೆ (ಆಂಗ್ಲ ಮಾದ್ಯಮ), 2018-19ನೇ ಸಾಲಿನ ಪ್ರಥಮ (ವಿಜ್ಞಾನ ಮತ್ತು ವಾಣಿಜ್ಯ) ಮತ್ತು ದ್ವಿತೀಯ (ವಿಜ್ಞಾನ ಮತ್ತು ವಾಣಿಜ್ಯಪಿ.ಯು.ಸಿ.ಗೆ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ ಹಾಗೂ ಅಕೌಂಟೇನ್ಸಿ ವಿಯಷ ಬೋಧಿಸಲು ಅರ್ಹ ಅತಿಥಿ ಉಪನ್ಯಾಸಕರಿಂದ ಅರ್ಜಿ ಆಹ್ವಾನಿಸಿದೆ.
ಅಸಕ್ತರು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, # 446, ಎಸ್.ಕೆ.ಎರ್. ವಿದ್ಯಾಸಂಸ್ಥೆ, ಸರಸ್ವತಿ ನಿಲಯ, ಕೆಂಪನಂಜಾಂಭ ಆಗ್ರಹಾರ, ಕೆ.ಆರ್. ಮೊಹಲ್ಲಾ, ಮೈಸೂರು-570024 ಇಲ್ಲಿಗೆ ಸ್ವವಿವರವುಳ್ಳ ಅರ್ಜಿಯನ್ನು ಜೂನ್ 18 ಸಂಜೆ 5 ಗಂಟೆಯೊಳಗಾಗಿ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0821-2422088 ಮೂಲಕ ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: