ಸುದ್ದಿ ಸಂಕ್ಷಿಪ್ತ

ಜೂ.18ರಿಂದ ಎನ್.ಐ.ಇ ಕಾಲೇಜಿನಲ್ಲಿ ಕಾರ್ಯಾಗಾರ

ಮೈಸೂರು,ಜೂ.15 : ಎನ್.ಐ.ಇ ಕಾಲೇಜಿನ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದಿಂದ ‘ಸ್ಮಾರ್ಟ್ ‍ಗ್ರಿಡ್ ಅಂಡ್ ಇಂಟರ್ ನೆಟ್ ಆಫ್ ಥಿಂಗ್ಸ್’ ವಿಷಯವಾಗಿ ಜೂ.18 ರಿಂದ 22ರವರೆಗೆ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.

ಜೂ.18ರ ಬೆಳಗ್ಗೆ 10ಕ್ಕೆ ಕಾಲೇಜಿನ ಸರ್ ಎಂ.ವಿ.ಸಭಾಂಗಣದಲ್ಲಿ ಚಾಲನೆಗೊಳ್ಳಲಿದೆ, ನ್ಯಾಷನಲ್ ಇನ್ಸ್ ಟಿಟ್ಯೂಟ್ ಆಫ್ ವಿಂಡ್ ಎನರ್ಜಿಯ ವ್ಯವಸ್ಥಾಪಕ ನಿರ್ದೇಶಕ ಡಾ.ಕೆ.ಬಲರಾಮನ್ ಭಾಗಿಯಾಗುವರು. ಸಂಸ್ಥೆ ಕಾರ್ಯದರ್ಶಿ ಜಿ.ಎಸ್.ರಾಮಚಂದ್ರ ಅಧ್ಯಕ್ಷತೆ ವಹಿಸುವರು. (ಕೆ.ಎಂ.ಆರ್)

Leave a Reply

comments

Related Articles

error: