ಸುದ್ದಿ ಸಂಕ್ಷಿಪ್ತ

ನಾಳೆ ಕೃಷ್ಣರಾಜೇಂದ್ರ ಸಹಕಾರ ಬ್ಯಾಂಕಿನ 99ನೇ ಸಂಸ್ಥಾಪನಾ ದಿನಾಚರಣೆ

ಮೈಸೂರು,ಜೂ.18 : ಕೃಷ್ಣರಾಜೇಂದ್ರ ಸಹಕಾರ ಬ್ಯಾಂಕಿನ 99ನೇ ಸಂಸ್ಥಾಪನಾ ದಿನಾಚರಣೆಯು ನಾಳೆ(19)ರ ಬೆಳಗ್ಗೆ 9.30ಕ್ಕೆ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಸಚಿವ ಸಾ.ರಾ.ಮಹೇಶ್ , ಶಾಸಕ ಎಲ್.ನಾಗೇಂದ್ರ ಭಾಗಿಯಾಗುವರು ಎಂದು ಪ್ರಧಾನ ವ್ಯವಸ್ಥಾಪಕರು ಹೇಳಿಕೆ ನೀಡಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: