ಸುದ್ದಿ ಸಂಕ್ಷಿಪ್ತ

ಜೂ.19ರಂದು ಮಂಡ್ಯ ತಾ.ಪಂ.ಪ್ರಗತಿ ಪರಿಶೀಲನಾ ಸಭೆ

ಮಂಡ್ಯ (ಜೂನ್ 18): ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕರಾದ ರವೀಂದ್ರ ಶ್ರೀಕಂಠಯ್ಯ ಅವರ ಅಧ್ಯಕ್ಷತೆಯಲ್ಲಿ ಜೂನ್ 19 ರಂದು ಮಧ್ಯಾಹ್ನ 3 ಗಂಟೆಗೆ ಪ್ರಗತಿ ಪರಿಶೀಲನಾ ಸಭೆಯನ್ನು ಮಂಡ್ಯ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಮಂಡ್ಯ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: