ಸುದ್ದಿ ಸಂಕ್ಷಿಪ್ತ

ಮಂಡ್ಯ ನಗರಸಭೆ ಅಧ್ಯಕ್ಷ ಹೆಚ್.ಸಿ.ಬೋರೇಗೌಡರ ನಿಧನಕ್ಕೆ ಜಿಲ್ಲಾಡಳಿತ ಸಂತಾಪ

ಮಂಡ್ಯ (ಜೂನ್ 22): ದಿನಾಂಕ 21-6-2018 ರಂದು ಮಾನ್ಯ ನಗರಸಭಾ ಅಧ್ಯಕ್ಷರಾದ ಹೆಚ್.ಸಿ.ಬೋರೇಗೌಡರವರು ಹೃದಯಾಘಾತದಿಂದ ನಿಧನರಾಗಿದ್ದು, ಹೆಚ್.ಸಿ.ಬೋರೇಗೌಡರವರ ನಿಧನಕ್ಕೆ ಮಂಡ್ಯ ಜಿಲ್ಲಾಡಳಿತ ಹಾಗೂ ನಗರಸಭೆವತಿಯಿಂದ ಸಂತಾಪ ಸೂಚಿಸಿದ್ದು, ಮೃತರ ಆತ್ಮಕ್ಕೆ ಶಾಂತಿ ದೊರಕಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇವೆ ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: