ಕರ್ನಾಟಕ

ಹಾಸನ: ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಹಾಸನ (ಜೂನ್ 20): ದಿನಾಂಕ 22.06.2018 ರಂದು 66/11 ಕೆ.ವಿ ಹಗರೆ ಮತ್ತು ಹಳೇಬೀಡು ವಿ.ವಿ ಕೇಂದ್ರದಲ್ಲಿ ಮೊದಲನೇ ತ್ರೈಮಾಸಿಕ ನಿರ್ವಹಣಾ ಕೆಲಸಗಳನ್ನು ಹಮ್ಮಿಕೊಂಡಿರುವ ಪ್ರಯುಕ್ತ ಹಗರೆ ಮತ್ತು ಹಳೇಬೀಡು ವಿ.ವಿ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಪ್ರದೇಶಗಳಲ್ಲಿ ಬೆಳಗ್ಗೆ 9:30 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ, ಆದುದರಿಂದ ಸಾರ್ವಜನಿಕರು ನಿಗಮದೊಂದಿಗೆ ಸಹಕರಿಸಬೇಕೆಂದು ಟಿ.ಎಲ್ ಅಂಡ್ ಎಸ್.ಎಸ್ ವಿಭಾಗ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: