ಸುದ್ದಿ ಸಂಕ್ಷಿಪ್ತ

ಹಾಸನ: ಜೂ.26 ರಂದು ಮಾಸಿಕ ಪ್ರಗತಿ ಪರಿಶೀಲನಾ ಸಭೆ

ಹಾಸನ (ಜೂ.22): 2018-19 ನೇ ಸಾಲಿನ ಮಾರ್ಚ್, ಏಪ್ರೀಲ್, ಮೇ ತಿಂಗಳಿನ ಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಜೂ.26 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ವೇತಾದೇವರಾಜ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಹೊಯ್ಸಳ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮಾರ್ಚ್, ಏಪ್ರೀಲ್, ಮೇ ತಿಂಗಳಿನ ಅಂತ್ಯದ ಮಾಸಿಕ ಕೆಡಿಪಿ ಪ್ರಗತಿ ವರದಿಯೊಂದಿಗೆ ಇಲಾಖಾ ಮುಖ್ಯಸ್ಥರೆ ಖುದ್ದಾಗಿ ಹಾಜರಾಗಲು ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: