ಸುದ್ದಿ ಸಂಕ್ಷಿಪ್ತ
ಬೇಸಿಕ್ ಟೈಲರಿಂಗ್ ಹಾಗೂ ಬ್ಯೂಟಿಶಿಯನ್ ತರಬೇತಿ
ಸ್ತ್ರೀದೀಪ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆ ವತಿಯಿಂದ ಹೊಲಿಗೆ ಯಂತ್ರದ ಆಪರೇಟಿಂಗ್ ಬಗ್ಗೆ ಉಚಿತ ತರಬೇತಿ, ಬೇಸಿಕ್ ಟೈಲರಿಂಗ್ ಹಾಗೂ ಬ್ಯೂಟಿಶಿಯನ್ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ತರಬೇತಿಗಾಗಿ ಅರ್ಜಿ ಆಹ್ವಾನಿಸಿದ್ದು, ಕನಿಷ್ಠ ವಯೋಮಿತಿ 18 ರಿಂದ 45 ವರ್ಷಗಳು. ಕನಿಷ್ಠ ವಿದ್ಯಾರ್ಹತೆ 5ನೇ ತರಗತಿ ಪಾಸ್ ಆಗಿರಬೇಕು. ಆಸಕ್ತಿ ಉಳ್ಳವರು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 0821-4242408/8792233195/9535670008.