ಸುದ್ದಿ ಸಂಕ್ಷಿಪ್ತ

ರಸಾಯನಶಾಸ್ತ್ರ ಉಪನ್ಯಾಸಕರ ತರಬೇತಿ ಕಾರ್ಯಾಗಾರ

ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಮೈಸೂರು ವಿಭಾಗ ಮಟ್ಟದ ರಸಾಯನಶಾಸ್ತ್ರ ಉಪನ್ಯಾಸಕರ ತರಬೇತಿ ಕಾರ್ಯಾಗಾರದ ಉದ್ಘಾಟನಾ ಸಮಾರಂಭವನ್ನು ಡಿ.14ರ ಬುಧವಾರ ಬೆಳಿಗ್ಗೆ 10ಕ್ಕೆ ಸುತ್ತೂರಿನ ಶ್ರೀ ಸಿದ್ದನಂಜ ದೇಶಿಕೇಂದ್ರ ಮಂಗಳ ಮಂಟಪದಲ್ಲಿ ಆಯೋಜಿಸಲಾಗಿದೆ. ಸುತ್ತೂರು ಮಹಾಸಂಸ್ಥಾನದ ಆಡಳಿತಾಧಿಕಾರಿ ಉದಯಶಂಕರ್ ಅಧ್ಯಕ್ಷತೆ ವಹಿಸುವರು, ಉಪನಿರ್ದೇಶಕ ಜಯಪ್ರಕಾಶ್ ಉದ್ಘಾಟಿಸುವರು.

Leave a Reply

comments

Related Articles

error: