ಸುದ್ದಿ ಸಂಕ್ಷಿಪ್ತ

ವಿದ್ಯುತ್ ನಿಲುಗಡೆ

ಮೈಸೂರು,ಜೂ.25:- ಮೈಸೂರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ  66/11 ಕೆವಿ ರಾಜೀವ್‍ನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ. ವತಿಯಿಂದ 1ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.
ಜೂನ್ 26 ರಂದು ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ನಾರಾಯಣ ಹೃದಯಾಲಯ, ರಾಜೀವ್‍ನಗರ 2ನೇ ಹಂತ, ಅಲ್ಬದರ್ ಮಸೀದಿ, ಸೂರ್ಯನಾರಾಯಣ ದೇವಸ್ಥಾನ, ಕ್ರಿಷ್ಚಿಯನ್ ಕಾಲೋನಿ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ  ವಿದ್ಯುತ್ ನಿಲುಗಡೆಯಾಗಲಿದ್ದು, ಸಾರ್ವಜನಿಕರು ಸಹಕರಿಸಲು ಕೋರಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: