Uncategorizedಕರ್ನಾಟಕ

ನವಗಣಪತಿ ದೇವಾಲಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ 50 ಸಾವಿರ ರೂ.ಚೆಕ್

ರಾಜ್ಯ(ಮಡಿಕೇರಿ)ಜೂ.25:- ಸೋಮವಾರಪೇಟೆ ಸಮೀಪದ ದೊಡ್ಡಮಳ್ತೆ ಗ್ರಾಮದ ನವಗಣಪತಿ ದೇವಾಲಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ 50 ಸಾವಿರ ರೂ. ಗಳ ಚೆಕ್ಕನ್ನು ಯೋಜನಾಧಿಕಾರಿ ವೈ. ಪ್ರಕಾಶ್ ಸೋಮವಾರ ವಿತರಿಸಿದರು.

ಈ ಸಂದರ್ಭ ದೇವಾಲಯ ಆಡಳಿತ ಮಂಡಳಿಯ ಅಧ್ಯಕ್ಷ ಪಿ.ಆರ್. ಪುಟ್ಟರಾಜು, ಪದಾಧಿಕಾರಿಗಳಾದ ರಾಜೇಶ್, ಪಿ.ಯು. ಪುಟ್ಟರಾಜು, ಸಂಸ್ಥೆಯ ವಲಯ ಮೇಲ್ವಿಚಾರಕರಾದ ರಮೇಶ್ ಇದ್ದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: