ಸುದ್ದಿ ಸಂಕ್ಷಿಪ್ತ

ಅಮರಣಾಂತ ಉಪವಾಸ ಸತ್ಯಾಗ್ರಹ

ಶ್ರೀಜಯಚಾಮರಾಜೇಂದ್ರ ಮೃಗಾಲಯದ ದಬ್ಬಾಳಿಕೆ, ದೌರ್ಜನ್ಯ ಹಾಗೂ ಪ್ರಾಣಿಗಳ ಸರಣಿ ಸಾವಿಗೆ ಕಾರಣಕರ್ತ ಅಧಿಕಾರಿಗಳ ಮೇಲೆ ಕ್ರಮಕ್ಕೆ ಒತ್ತಾಯಿಸಿ ಡಿಸೆಂಬರ್ 14 ರಿಂದ ಮೈಸೂರು ವಿಭಾಗೀಯ ರಾಜ್ಯ ಮತ್ತು ಕೇಂದ್ರ ಸರ್ಕಾರಿ, ಅರೆ ಸರ್ಕಾರಿ ಹಾಗೂ ಅನುದಾನಿತ ಸಂಸ್ಥೆಗಳ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಅಧಿಕಾರಿಗಳ, ನೌಕರರ ಪರಿಷತ್ ವತಿಯಿಂದ ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ ಎಂದು ಗೌರವಾಧ್ಯಕ್ಷ ಶಾಂತರಾಜು ತಿಳಿಸಿದ್ದಾರೆ.

Leave a Reply

comments

Related Articles

error: