ಸುದ್ದಿ ಸಂಕ್ಷಿಪ್ತ

ನಾಳೆ ತ್ರೈಮಾಸಿಕ ಸಭೆ

ಮೈಸೂರು,ಜೂ.26 : ಭಾರತೀಯ ಸ್ಟೇಟ್ ಬ್ಯಾಂಕ್ , ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ನ ಜಿಲ್ಲಾ ಶಾಖೆಗಳ  ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಜೂ.27ರ ಬೆಳಗ್ಗೆ 11ಕ್ಕೆ ಜಿ.ಪಂ ಮುಖ್ಯ ಸಭಾಂಗಣದಲ್ಲಿ ಆಯೋಜಿಸಿದೆ.

ಸಂಸದರಾದ ಪ್ರತಾಪ್ ಸಿಂಹ, ಆರ್.ಧ್ರುವನಾರಾಯಣ ಸಭೆಯಲ್ಲಿ ಭಾಗಿಯಾಗುವರು ಎಂದು ಮುಖ್ಯವ್ಯವಸ್ಥಾಪಕ ಕೆ.ಎನ್.ಶಿವಲಿಂಗಯ್ಯ ಪ್ರಕಟಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: