ಸುದ್ದಿ ಸಂಕ್ಷಿಪ್ತ

ಡಿ.14 :ನಾಟಕ ಕೃತಿ ಲೋಕಾರ್ಪಣೆ

ಮೈಸೂರಿನ ಮನೆಯಂಗಳದ ಕಲಾಮಂದಿರದಲ್ಲಿ ಡಿ.14ರಂದು ಸಂಜೆ 5ಗಂಟೆಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಹರದನಹಳ್ಳಿ ನಂಜುಂಡಸ್ವಾಮಿ ಅವರ ವಾಲ್ಮೀಕಿ ನಾಟಕ ಕೃತಿ ಲೋಕಾರ್ಪಣೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ವಿದ್ವಾಂಸ ಪ್ರೊ.ಮಲೆಯೂರು ಗುರುಸ್ವಾಮಿ ನೆರವೇರಿಸಲಿದ್ದು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ ಅಧ್ಯಕ್ಷತೆವಹಿಸಲಿದ್ದಾರೆ. ಜನಚೇತನ ಸಂಸ್ಥೆಯ ಅಧ್ಯಕ್ಷ ಪ್ರಸನ್ನ ಎನ್.ಗೌಡ ಕೃತಿ ಲೋಕಾರ್ಪಣೆಗೊಳಿಸಲಿದ್ದಾರೆ.

Leave a Reply

comments

Related Articles

error: