ಸುದ್ದಿ ಸಂಕ್ಷಿಪ್ತ

ವಿಶೇಷ ಬಹುಮಾನ

ಮೈಸೂರು, ಚಾಮರಾಜನಗರ ಜಿಲ್ಲೆಯ ರೈತರು , ಮಹಿಳೆಯರನ್ನು ಪ್ರೋತ್ಸಾಹಿಸಲು ಯಳಂದೂರು ತಾಲೂಕಿನ ದುಗ್ಗಹಟ್ಟಿ ಗ್ರಾಮದ ಸುಂದರಮ್ಮ ದುಗ್ಗಹಟ್ಟಿ ವೀರಭದ್ರಪ್ಪ ಪ್ರತಿಷ್ಠಾನವು ರೈತ ಬಾಂಧವರಿಗೆ ವಿಶೇಷ ನಗದು ಬಹುಮಾನವನ್ನು ಘೋಷಿಸಿದೆ. ಬಹುಮಾನವನ್ನು ಜನವರಿ 24ರಿಂದ 29ರವರೆಗೆ ಜರುಗುವ ಸುತ್ತೂರಿನ ಆದಿ ಜಗದ್ಗುರು ಶ್ರೀಶಿವರಾತ್ರೀಶ್ವರ ಜಾತ್ರಾ ಮಹೋತ್ಸವದಲ್ಲಿ ನೀಡಲಾಗುವುದು.

Leave a Reply

comments

Related Articles

error: