ಸುದ್ದಿ ಸಂಕ್ಷಿಪ್ತ
ವರುಣ್ ಎಂ ಪಿಎಚ್.ಡಿ ಪದವಿ
ಡಾ.ಪುಟ್ಟಸ್ವಾಮಿ ಅವರ ಮಾರ್ಗದರ್ಶನದಲ್ಲಿ ವರುಣ್ ಎಂ ಅವರು “ಶಾಂತಿನಾಥ ದೇಸಾಯಿ ಮತ್ತು ಯಶವಂತ ಚಿತ್ತಾಲ ಅವರ ಕಾದಂಬರಿಗಳ ತೌಲನಿಕ ಅಧ್ಯಯನ” ವಿಷಯವಾಗಿ ಕನ್ನಡದಲ್ಲಿ ಮಂಡಿಸಿದ ಪ್ರಬಂಧಕ್ಕೆ ಮೈಸೂರು ವಿಶ್ವವಿದ್ಯಾಲಯವು ಪಿಎಚ್.ಡಿ.ಪದವಿ ಲಭಿಸಿದ್ದು ವಿವಿಯ ಘಟಿಕೋತ್ಸವದಂದು ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಲಾಯಿತು.