ಮೈಸೂರು

ಕನಕ ಶಕ್ತಿ ಮಹಿಳಾ ಕ್ಷೇಮಾಭಿವೃದ್ಧಿ ಸಂಘದಲ್ಲಿ ಜರುಗಿದ ಪೂರ್ವಭಾವಿ ಸಭೆ

ಕುರುಬಾರಹಳ್ಳಿ ಗ್ರಾಮದ ಸಮುದಾಯ ಭವನದಲ್ಲಿ ಈಚೆಗೆ ಕನಕ ಶಕ್ತಿ ಮಹಿಳಾ ಕ್ಷೇಮಾಭಿವೃದ್ಧಿ ಸಂಘದ ಪೂರ್ವಭಾವಿ ಸಭೆ ನಡೆಸಲಾಯಿತು. ಸಭೆಗೆ ಮಾಜಿ ಸಚಿವ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಸಿ.ಹೆಚ್.ವಿಜಯಶಂಕರ್.  ಶಾಸಕ, ರೇಷ್ಮೆ ನಿಗಮ ಮಂಡಳಿಯ ಅಧ್ಯಕ್ಷ ಎಂ.ಕೆ.ಸೋಮಶೇಖರ್.  ಜಿಲ್ಲಾ ಪಂಚಾಯತ್ ಸದಸ್ಯ, ಕಾಗಿನೆಲೆ ಕನಕ ಗುರುಪೀಠದ ಧರ್ಮದರ್ಶಿ ಶಿವರಾಯಪ್ಪ ಜೋಗಿನ್.  ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಚಿಕ್ಕಮ್ಮ ಬಸವರಾಜು, ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಉಪಾಧ್ಯಕ್ಷ ಅನಂತರಾಮಸ್ವಾಮಿ ಹಾಗೂ ಸಂಘದ ಸದಸ್ಯರು ಸಭೆಯಲ್ಲಿ ಪಾಲ್ಗೊಂಡು ಮುಂದಿನ ಕಾರ್ಯಕಾರಿಗೆ ಬಗ್ಗೆ ಚರ್ಚಿಸಲಾಯಿತು.

Leave a Reply

comments

Related Articles

error: