ಸುದ್ದಿ ಸಂಕ್ಷಿಪ್ತ

ಜು.2 ರಿಂದ ಸಿದ್ಧ ಸಮಾಧಿ ಯೋಗ ಶಿಬಿರ

ಮೈಸೂರು,ಜೂ.28 : ಕುವೆಂಪುನಗರದ ಋಷಿ ಸಂಸ್ಕೃತಿ ವಿದ್ಯಾಕೇಂದ್ರದ ವತಿಯಿಂದ ಜುಲೈ 2 ರಿಂದ 14 ದಿನಗಳ ಸಿದ್ಧ ಸಮಾಧಿ ಯೋಗ ಶಿಬಿರವನ್ನು ಹಮ್ಮಿಕೊಂಡಿದೆ, ಇದರ ಪೂರ್ವಭಾವಿಯಾಗಿ ಉಚಿತ ಪರಿಚಯ ಕಾರ್ಯಕ್ರಮವನ್ನು ಜು.1ರ ಸಂಜೆ 6.15ಕ್ಕೆ ಕೇಂದ್ರದಲ್ಲಿ ಆಯೋಜಿಸಲಾಗಿದೆ. ಮಾಹಿತಿಗಾಗಿ ಮೊ.ಸಂ. 94488 26304, 94805 64554 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: