ಸುದ್ದಿ ಸಂಕ್ಷಿಪ್ತ

ಜುಲೈ 7 ರಂದು ತಾಲ್ಲೂಕು  ಮಟ್ಟದ ಶಿಕ್ಷಣ ಅದಾಲತ್     

ಮೈಸೂರು,ಜೂ.30 : ತಾಲ್ಲೂಕು  ಮಟ್ಟದ ಶಿಕ್ಷಣ ಅದಾಲತ್‍ನ್ನು ಮೈಸೂರು ದಕ್ಷಿಣವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಮ್ಮುಖದಲ್ಲಿ ಜುಲೈ.7 ರಂದು ಬೆಳಿಗ್ಗೆ 11 ಗಂಟೆಗೆ ಲಕ್ಷ್ಮೀಪುರಂನ ಗೋಪಾಲಸ್ವಾಮಿ ಶಿಶು ವಿಹಾರ ಮತ್ತು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದೆ.
ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು ತಮ್ಮ ಅಹವಾಲುಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು, ದಕ್ಷಿಣ ವಲಯ, ಮೈಸೂರು ಇವರಿಗೆ ಜುಲೈ 4 ರೊಳಗೆ ಅಹವಾಲುಗಳನ್ನು ಸಲ್ಲಿಸುವಂತೆ ದಕ್ಷಿಣವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: