ಸುದ್ದಿ ಸಂಕ್ಷಿಪ್ತ

ಜುಲೈ 2 ರಿಂದ ಸಕ್ರಿಯ ಕ್ಷಯರೊಗ ಪತ್ತೆ ಆಂದೋಲನ ಕಾರ್ಯಕ್ರಮ

ಮಂಡ್ಯ (ಜುಲೈ 2): ಆರ್.ಎನ್.ಟಿ.ಸಿ.ಸಿ ಕಾರ್ಯಕ್ರಮದಡಿಯಲ್ಲಿ ಜುಲೈ 2 ರಿಂದ ಜುಲೈ 13ರವರೆಗೆ ಜಿಲ್ಲೆಯಾದ್ಯಂತ ಸಕ್ರಿಯ ಕ್ಷಯರೋಗದ ಪತ್ತೆ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜುಲೈ 2 ರಂದು ಬೆಳಿಗ್ಗೆ 9 ಗಂಟೆಗೆ ಗಾಂಧೀನಗರದ ಕಿರಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕಾರ್ಯಕ್ರಮದ ಉದ್ಘಾಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಂಡ್ಯ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: