ಸುದ್ದಿ ಸಂಕ್ಷಿಪ್ತ
ಕಾರ್ಯಾಗಾರ
ಮೈಸೂರು ವಿವಿ ಗಾಂಧಿ ಭವನ ಮತ್ತು ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯ, ಆಡಳಿತ ಕಚೇರಿ ಮಾನಸಗಂಗೋತ್ರಿ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿಶೇಷ ಘಟಕ ಸಂಯುಕ್ತಾಶ್ರಯದಲ್ಲಿ ಡಿ.17ರಂದು ಬೆಳಿಗ್ಗೆ 10ಗಂಟೆಗೆ ಸಮಾಜವಿಜ್ಞಾನ ಸಂಶೋಧನಾ ವಿದ್ಯಾರ್ಥಿಗಳಿಗೆ ಸಂಶೋಧನಾ ವಿಧಾನ ಕುರಿತ ಒಂದು ದಿನದ ಕಾರ್ಯಾಗಾರವನ್ನು ಮಾನಸಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.