ಮೈಸೂರು

ವಿದ್ಯುತ್ ವ್ಯತ್ಯಯ :ಡಿ.16

ಡಿ.16ರಂದು ವಿದ್ಯುತ್ ವಿತರಣಾ ಕೇಂದ್ರದ ತುರ್ತು ಕಾಮಗಾರಿ ಹಿನ್ನಲೆಯಲ್ಲಿ ಮೈಸೂರಿನ ಹಲವಾರು ಕಡೆಗಳಲ್ಲಿ ವಿದ್ಯುತ್ ವ್ಯತ್ಯಯುಂಟಾಗಲಿದೆ.

ಡಿಎಂಜಿ ಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 3ನೇ ತ್ರೈಮಾಸಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ ಡಿ.16ರ ಶುಕ್ರವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6ರವರೆಗೆ ನಗರದ ವಿಜಯನಗರ 3ನೇ ಮ್ತು 4ನೇ ಹಂತ, ಹೂಟಗಳ್ಳಿ, ಕೆಆರ್‍ಎಸ್ ಕಾಲೋನಿ, ಕೆ.ಹೆಚ್.ಬಿ ಕಾಲೋನಿ, ಎಸ್.ಆರ್.ಎಸ್ ಕಾಲೋನಿ, ಬೆಳವಾಡಿ ಗ್ರಾಮ, ಲಿಂಗದೇವರ ಕೊಪ್ಪಲು, ಬೆಳವಾಡಿ ಕೈಗಾರಿಕ ಪ್ರದೇಶ, ಹೂಟಗಳ್ಳಿ, ಕೂರ್ಗಳ್ಳಿ ಕೈಗಾರಿಕ ಪ್ರದೇಶ, ನೋಟರಿ ಶಾಲೆ ಸುತ್ತಮುತ್ತಲಿನ ಪ್ರದೇಶಗಳು, ಡಿಎಂಜಿ ಹಳ್ಳಿ, ಕಮರಹಳ್ಳಿ ಗ್ರಾಮ, ಮಾಣಿಕ್ಯಪುರ, ದೊಡ್ಡಹಟ್ಟಿಹುಂಡಿ,ಮರಿಯ್ಯನಹುಂಡಿ, ಕಟ್ಟಿಹುಂಡಿ, ಶೆಟ್ಟಿನಾಯಕನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯುಂಟಾಗಲಿದೆ ಎಂದು ಕೆಪಿಟಿಸಿಎಲ್ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

comments

Related Articles

error: