ಸುದ್ದಿ ಸಂಕ್ಷಿಪ್ತ

ನಾಳೆ ಸುಯೋಗ ಆಸ್ಪತ್ರೆಯಲ್ಲಿ ಹೃದಯಶಾಸ್ತ್ರ ವಿಭಾಗಕ್ಕೆ ಚಾಲನೆ

ಮೈಸೂರು,ಜು.6 : ಸುಯೋಗ್ ಆಸ್ಪತ್ರೆ ವತಿಯಿಂದ ಹೃದಯ ಶಾಸ್ತ್ರ ವಿಭಾಗದ ಉದ್ಘಾಟನಾ ಸಮಾರಂಭವನ್ನು ನಾಳೆ(7) ಸಂಜೆ 5.30ಕ್ಕೆ ಸುಯೋಗ ಆಸ್ಪತ್ರೆ ಆವರಣದಲ್ಲಿ ನಡೆಯಲಿದೆ.

ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಉದ್ಘಾಟಿಸುವರು. ಹಿರಿಯ ಹೃದ್ರೋಗ ತಜ್ಞ ಡಾ.ಜಿ.ರಾಜ್ ಗೋಪಾಲ್ ಇರುವರು. ಆಸ್ಪತ್ರೆ ಅಧ್ಯಕ್ಷ ಡಾ.ಎಸ್.ಪಿ.ಯೋಗಣ್ಣ ಅಧ್ಯಕ್ಷತೆ ವಹಿಸುವರು. (ಕೆ.ಎಂ.ಆರ್)

Leave a Reply

comments

Related Articles

error: