ಸುದ್ದಿ ಸಂಕ್ಷಿಪ್ತ

ಜು.8ರಂದು ಶ್ರೀಗರಿ ಸಿನಿಮಾದ ಧ್ವನಿ ಸುರುಳಿ ಬಿಡುಗಡೆ

ಮೈಸೂರು,ಜು.6 : ಕರ್ನಾಟಕ ಕಾವಲುಪಡೆ ವತಿಯಿಂದ ಶ್ರೀಗರಿ ಸಿನಿಮಾದ ಧ್ವನಿ ಸುರುಳಿ ಬಿಡುಗಡೆಯನ್ನು ಜು.8ರ ಬೆಳಗ್ಗೆ 11ಕ್ಕೆ ಪತ್ರಕರ್ತರ ಭವನದಲ್ಲಿ ಆಯೋಜಿಸಲಾಗಿದೆ.

ಜಿ.ಪಂ. ಸಿಇಓ ಡಾ.ಎಂ.ಆರ್.ರವಿ ಬಿಡುಗಡೆಗೊಳಿಸುವರು. ಕಾವಲುಪಡೆಯ ರಾಜ್ಯಾಧ್ಯಕ್ಷ ಎಂ.ಮೋಹನ್ ಕುಮಾರ್ ಗೌಡ ಅಧ್ಯಕ್ಷತೆ ವಹಿಸುವರು. ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷ ಮಂಜುಳಾ ಮಾನಸ, ಸಾಹಿತಿ ಟಿ.ಸತೀಶ್ ಜವರೇಗೌಡ ಇರುವರು.

ಗ್ರಹೇಶ್ವರ್ ವಿದ್ಯಾರಣ್ಯಂ ಅವರು ಸಿನಿಮಾಕ್ಕೆ ಸಂಗೀತ ನೀಡಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: