ಮೈಸೂರು

ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಮೈಸೂರಿನ ಪೌರಕಾರ್ಮಿಕ ಕಾಲೋನಿಯಲ್ಲಿ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಶರವಣ(32)ಮೃತಪಟ್ಟ ವ್ಯಕ್ತಿ. ಈ ಹಿಂದೆಯೂ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಪತ್ನಿಯನ್ನು ಬೆದರಿಸುವ ತಂತ್ರ ಫಲಿಸದೆ ಮೃತಪಟ್ಟಿದ್ದಾರೆ. ಅಶೋಕಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

comments

Related Articles

error: