ಸುದ್ದಿ ಸಂಕ್ಷಿಪ್ತ

ಮಂಡ್ಯ ಜಿ.ಪಂ ಮಾಸಿಕ ಪ್ರಗತಿ ಪರಿಶೀಲನಾ ಸಭೆ ಮುಂದೂಡಿಕೆ

ಮಂಡ್ಯ (ಜುಲೈ 10): ಜಿಲ್ಲಾ ಪಂಚಾಯತ್ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಜುಲೈ13 ರಂದು ನಡೆಯಬೇಕಿದ್ದ, ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಜುಲೈ 16 ರಂದು ಬೆಳಿಗ್ಗೆ 11 ಗಂಟೆಗೆ ಮಂಡ್ಯ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: