ದೇಶ

ಫೋರ್ಬ್ಸ್ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಪ್ರಧಾನಿ ಮೋದಿ

ಫೋರ್ಬ್ಸ್ ಪತ್ರಿಕೆ 2016ರ ವಿಶ್ವದ 10 ಪ್ರಭಾವಿ ವ್ಯಕ್ತಿಗಳ ಪಟ್ಟಿಯೊಂದನ್ನು ಬಿಡುಗಡೆ ಮಾಡಿದ್ದು, ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ 9ನೇ ಸ್ಥಾನ ಪಡೆದಿದ್ದಾರೆ. ರಷ್ಯಾದ ವ್ಲಾಡಿಮೀರ್ ಪುಟಿನ್‍ ಅವರು ಮೊದಲನೇ ಸ್ಥಾನವನ್ನು ಪಡೆದಿದ್ದಾರೆ.

ವಿಶ್ವದ 74 ಮಂದಿ ಪ್ರಭಾವಿ ವ್ಯಕ್ತಿಗಳ ಪಟ್ಟಿಯನ್ನು ಪೋರ್ಬ್ಸ್ ಬಿಡುಗಡೆ ಮಾಡಿದ್ದು, ಪ್ರಧಾನಿ ಮೋದಿ 9ನೇ, ಅಮೆರಿಕಾ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು 2ನೇ ಸ್ಥಾನವನ್ನು ಮತ್ತು ಜರ್ಮನಿಯ ಚಾನ್ಸ್ ಲರ್ ಏಂಜೀಲಾ ಮಾರ್ಕೆಲ್ ಮೂರನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮ್ 48ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಭಾರತದಲ್ಲಿ 1.3 ಬಿಲಿಯನ್ ಗೂ ಹೆಚ್ಚು ಜನರು ಮೋದಿಯವರನ್ನು ಇಷ್ಟಪಡುತ್ತಾರೆಂದು ಫೋರ್ಬ್ಸ್ ವರದಿ ಮಾಡಿದೆ.

 

Leave a Reply

comments

Related Articles

error: