ಸುದ್ದಿ ಸಂಕ್ಷಿಪ್ತ
ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ
ಮೈಸೂರಿನ ವಿದ್ಯಾಭವನ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರದಿಂದ ಬ್ಯಾಂಕಿಂಗ್, ಪ್ರಥಮ ದರ್ಜೆ ಹಾಗೂ ದ್ವಿತೀಯ ದರ್ಜೆ ಸಹಾಯಕ ಹಾಗೂ ಸ್ಟೆನೋಗ್ರಾಫರ್ ಮುಂತಾದ ಸ್ಪರ್ಧಾತ್ಮಕ ಹುದ್ದೆಗಳ ಪರೀಕ್ಷೆಗಳಿಗೆ ತರಬೇತಿಯನ್ನು ವಾರಾಂತ್ಯದಲ್ಲಿ ನೀಡಲಾಗುವುದು, ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಳ್ಳಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಪೋನ್ ನಂ 0821-2481873 / 9845341755 ಅನ್ನು ಸಂಪರ್ಕಿಸಬಹುದು.