ಸುದ್ದಿ ಸಂಕ್ಷಿಪ್ತ

ಕ್ಯಾಲೆಂಡರ್ ಬಿಡುಗಡೆ

ಬೋಗಾದಿ ಮುಖ್ಯರಸ್ತೆಯಲ್ಲಿರುವ ಗಂಗೋತ್ರಿ ಪಬ್ಲಿಕ್ ಮತ್ತು ಗಂಗೋತ್ರಿ ಪದವಿ ಪೂರ್ವ ಕಾಲೇಜಿನಲ್ಲಿ 2017ನೇ ಸಾಲಿನ ನೂತನ ಕ್ಯಾಲೆಂಡರ್ ಅನ್ನು ಸಂಸ್ಥೇಯ ಅಧ್ಯಕ್ಷ ಟಿ.ರಂಗಪ್ಪ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮುಖ್ಯಗುರುಗಳಾದ ಕಾಂತಿನಾಯಕ್ ಕಾಲೇಜಿನ ಉಸ್ತುವಾರಿ ಝರೀನಾ ಬಾಬುಲ್ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Leave a Reply

comments

Related Articles

error: