ಸುದ್ದಿ ಸಂಕ್ಷಿಪ್ತ
ಉಚಿತ ಹೃದಯ ಕವಾಟ ತಪಾಸಣಾ ಶಿಬಿರ
ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯು ಹೃದಯ ಕವಾಟ ತೊಂದರೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಡಿ.16ರ ಶುಕ್ರವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 2ರವರೆಗೆ ಉಚಿತ ಹೃದಯ ಕವಾಟ ಕ್ಲಿನಿಕ್ ಆಯೋಜಿಸಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ 95380 52378 ಅನ್ನು ಸಂಪರ್ಕಿಸಬಹುದು.