ಸುದ್ದಿ ಸಂಕ್ಷಿಪ್ತ

ಶೃತಿ ಆರ್ ರಾಜುಗೆ ಪಿಎಚ್.ಡಿ

ಮೈಸೂರು,ಜು.12 : ಜೀವ ರಸಾಯನಶಾಸ್ತ್ರ ವಿಷಯದಲ್ಲಿ ಶೃತಿ ಆರ್ ರಾಜು ಅವರು ಡಾ.ಜಿ.ಮುರುಳಿ ಕೃಷ್ಣ ಮಾರ್ಗದರ್ಶನದಲ್ಲಿ ಮಂಡಿಸಿದ ಪ್ರಬಂಧವನ್ನು ಮೈಸೂರು ವಿಶ್ವವಿದ್ಯಾಲಯವು ಪಿಎಚ್.ಡಿ.ಗೆ ಅಂಗೀಕರಿಸಿದೆ ಎಂದು ವಿವಿಯ ಪರೀಕ್ಷಾಂಗ ಕುಲಸಚಿವ ಪ್ರೊ.ಜೆ.ಸೋಮಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: